ಜೀವತಂತು
ಕನ್ನಡ ಸಾಹಿತ್ಯ ಚರಿತ್ರೆಯ ಜೀವತಂತುಗಳಾಗಿ ದಾಖಲಾದ ಮಹಾದೇವರ ನಾಲ್ಕು ಕೃತಿಗಳಾದ ದ್ಯಾವನೂರು ಮತ್ತು ಇತರ ಕಥೆಗಳು, ಒಡಲಾಳ, ಕುಸುಮಬಾಲೆ, ಎದೆಗೆ ಬಿದ್ದ ಅಕ್ಷರ ಮತ್ತಿತರ ಬಿಡಿ ಬರಹಗಳ ಭಂಡಾರ ಈ ಜೀವತಂತುವಿನ ಅಂತರಾಳ.
ಪುಸ್ತಕದ ಪೂರ್ಣಪಾಠಕ್ಕಾಗಿ ಮುಖಪುಟದ ಮೇಲೆ ಕ್ಲಿಕ್ಕಿಸಿ | ||||||
-
ಭೂ ಸ್ವಾಧೀನ ತಿದ್ದುಪಡಿ ಮಸೂದೆ ವಿರೋಧಿಸಿ ಬೆಂಗಳೂರಿನಲ್ಲಿ ಏಪ್ರಿಲ್ 28, 2015ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯ ರೈತ ಸಂಘದ ಮುಂದಾಳತ್ವದಲ್ಲಿ ಇನ್ನಿತರ ಹನ್ನೆರಡು ಸಂಘಟನೆಗಳ ಜೊತೆಗೂಡಿ ನಡೆಸಿದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಬರಹ ರೂಪ.
ಮುಂದೆ ಓದಿ -
ಅಂತಾರಾಷ್ಟ್ರೀಯ ಮಣ್ಣು ವರ್ಷದ ಅಂಗವಾಗಿ ನೇಸರ, ಸಾಯಿಲ್, ಪ್ರಿಸ್ಟೀನ್, ಸಂವಾದ, ಗ್ರೀನ್ ಪ್ರತಿಷ್ಠಾನಗಳು ಸಂಯುಕ್ತವಾಗಿ 15.3.2015 ಭಾನುವಾರ ಮೈಸೂರಿನ ರಂಗಾಯಣದಲ್ಲಿ ಆಯೋಜಿಸಿದ್ದ ‘ನಾವರಿಯದ ಮಣ್ಣಿನ ಲೋಕ’ ಕುರಿತ ಸಂವಾದ-ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ದೇವನೂರ ಮಹಾದೇವ ಅವರ ಭಾಷಣದ ಬರಹ ರೂಪ
ಮುಂದೆ ನೋಡಿ -
ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ಪುಂಡಲಿಕ ಹಾಲಂಬಿಯವರಿಗೆ ದೇವನೂರ ಮಹಾದೇವ ಅವರು ಬರೆದ ಬಹಿರಂಗ ಪತ್ರದ ಪೂರ್ಣಪಾಠ
ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ಪುಂಡಲಿಕ ಹಾಲಂಬಿಯವರಿಗೆ ದೇವನೂರ ಮಹಾದೇವ ಅವರು ಬರೆದ ಬಹಿರಂಗ ಪತ್ರದ ಪೂರ್ಣಪಾಠ 18/12/2014 [81ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸ್ಮರಣ ಸಂಚಿಕೆಗಾಗಿ 20.1.2015 ರಂದು ತಿದ್ದಿ ಬರೆದದ್ದು]
ಹೆಚ್ಚಿನ ವಿವರಗಳಿಗಾಗಿ -
[2013ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪಡೆದ ಸಂದರ್ಭದ ದೇವನೂರ ಮಹಾದೇವ ಅವರ ಮಾತುಗಳು…]
ಹೆಚ್ಚಿನ ವಿವರಗಳಿಗಾಗಿ -
[ನೆಲ್ಸನ್ ಮಂಡೇಲಾ ಅವರು 6.12.2013ರಂದು ತೀರಿಕೊಂಡ ಸಂದರ್ಭದಲ್ಲಿ ‘ವಿಜಯ ಕರ್ನಾಟಕ’ ಪತ್ರಿಕೆಗಾಗಿ ಬರೆದ ಟಿಪ್ಪಣಿ.]
ಹೆಚ್ಚಿನ ವಿವರಗಳಿಗಾಗಿ -
[9.9.2014ರಂದು ತುಮಕೂರು ವಿಶ್ವವಿದ್ಯಾಲಯ ಪ್ರಸಾರಾಂಗ ಉದ್ಘಾಟನೆ ಹಾಗೂ ಕೆ. ಎಮ್. ಶಂಕರಪ್ಪ ನೆನಪಿನ ಕಾರ್ಯಕ್ರಮದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳು]
ಹೆಚ್ಚಿನ ವಿವರಗಳಿಗಾಗಿ -
ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಪ್ರತಿಷ್ಠಾನದ ವಿ.ಎಮ್.ಇನಾಂದಾರ್ ಪ್ರಶಸ್ತಿ-2013 ಸ್ವೀಕಾರ ಸಮಾರಂಭದಲ್ಲಿ ಮಹಾದೇವ ಅವರು ಆಡಿದ ಮಾತುಗಳು.
ಹೆಚ್ಚಿನ ವಿವರಗಳಿಗಾಗಿ -
ಮಂಗಳೂರಿನ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಫೆಬ್ರವರಿ 23, 2014ರಂದು ಸಮದರ್ಶಿ ವೇದಿಕೆ, ಹೊಸತು ಪತ್ರಿಕೆ ಹಾಗೂ ವಿವಿ ಕಾಲೇಜಿನ ಕನ್ನಡ ಸಂಘಗಳ ಆಶ್ರಯದಲ್ಲಿ ನಡೆದ ”ಆಹಾರ ಪರಂಪರೆ, ಆರೋಗ್ಯ -ಸಂವಾದ” ಕಾರ್ಯಕ್ರಮದಲ್ಲಿ ಮಹಾದೇವ ಅವರು ಆಡಿದ ಮಾತುಗಳ ಬರಹ ರೂಪ
ಹೆಚ್ಚಿನ ವಿವರಗಳಿಗಾಗಿ -
’[‘ಗ್ರಾಮಸ್ವರಾಜ್ : ಗಾಂಧಿ ಅಂಬೇಡ್ಕರ್ – ಒಂದು ಅನುಸಂಧಾನ’ – ಈ ಚರ್ಚೆಯಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳು 30.1.2014ರ ಪ್ರಜಾವಾಣಿ ಪತ್ರಿಕೆಯಲ್ಲಿ ಬರಹ ರೂಪದಲ್ಲಿ ಪ್ರಕಟಗೊಂಡಿರುವುದು]
ಹೆಚ್ಚಿನ ವಿವರಗಳಿಗಾಗಿ -