ಜೀವತಂತು
ಕನ್ನಡ ಸಾಹಿತ್ಯ ಚರಿತ್ರೆಯ ಜೀವತಂತುಗಳಾಗಿ ದಾಖಲಾದ ಮಹಾದೇವರ ನಾಲ್ಕು ಕೃತಿಗಳಾದ ದ್ಯಾವನೂರು ಮತ್ತು ಇತರ ಕಥೆಗಳು, ಒಡಲಾಳ, ಕುಸುಮಬಾಲೆ, ಎದೆಗೆ ಬಿದ್ದ ಅಕ್ಷರ ಮತ್ತಿತರ ಬಿಡಿ ಬರಹಗಳ ಭಂಡಾರ ಈ ಜೀವತಂತುವಿನ ಅಂತರಾಳ.
ಪುಸ್ತಕದ ಪೂರ್ಣಪಾಠಕ್ಕಾಗಿ ಮುಖಪುಟದ ಮೇಲೆ ಕ್ಲಿಕ್ಕಿಸಿ | ||||||
-
[18.4.2024ರಂದು ಮೈಸೂರಿನಲ್ಲಿ, ರಾಜ್ಯ ರೈತ ಸಂಘದ ಕರಪತ್ರ ಬಿಡುಗಡೆಗೊಳಿಸಿ ಆಡಿದ ಮಾತುಗಳ ಅಕ್ಷರ ರೂಪ 20.4.2024ರ ವಾರ್ತಾಭಾರತಿ ಪತ್ರಿಕೆಯಲ್ಲಿ ಪ್ರಕಟಿತ)
» -
(ಸುಭಾಷ್ ಪಾಳೇಕರರ `ಶೂನ್ಯ ಬಂಡವಾಳದ ನೈಸರ್ಗಿಕ ಕೃಷಿ’ ಕುರಿತು ಸ್ವಾಮಿ ಆನಂದ್ ಬರೆದಿರುವ ಕೃತಿಗೆ ದೇವನೂರ ಮಹಾದೇವ ಅವರು ಬರೆದಿರುವ ಮುನ್ನುಡಿ ನಮ್ಮ ಮರು ಓದಿಗಾಗಿ…)
» -
(ದೇವನೂರ ಮಹಾದೇವ ಅವರು 1970ರ ಸುಮಾರಿಗೆ ಬರೆದಿದ್ದ ಸಣ್ಣ ಕಥೆ, ನಮ್ಮ ಮರು ಓದಿಗೆ. ಇದು ದ್ಯಾವನೂರು ಕತಾ ಸಂಕಲನದಲ್ಲಿ ಸೇರ್ಪಡೆಯಾಗಿದೆ )
» -
[ಮಂಡ್ಯ ಜಿಲ್ಲೆಯ ಪ್ರಗತಿಪರ ಒಕ್ಕೂಟ, 15.2.2024ರಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ, ‘ಮಂಡ್ಯ ಜಿಲ್ಲೆಯ ಉಳುಮೆ ಸಂಸ್ಕೃತಿಯ ಉಳುವಿಗಾಗಿ, ಶಾಂತಿ, ಸೌಹಾರ್ದತೆ, ಸಹಬಾಳ್ವೆಗಾಗಿ’ ನಡೆಸಿದ ಪ್ರತಿಭಟನಾ ಧರಣಿ ಉದ್ದೇಶಿಸಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಅಕ್ಷರ ರೂಪ] ಫೋಟೋ ಕೃಪೆ-ಕಲ್ಮೇಶ್ ಹೆಬ್ಬಳ್ಳಿ…
» -
[ 8.1.2024 ರಂದು ಮೈಸೂರು ವಿಶ್ವವಿದ್ಯಾಲಯದ ಗಾಂಧಿ ಅಧ್ಯಯನ ಕೇಂದ್ರದ ವತಿಯಿಂದ ಇತಿಹಾಸತಜ್ಞ ರಾಮಚಂದ್ರ ಗುಹಾ ಅವರೊಂದಿಗೆ ನಡೆದ “ಗಾಂಧಿ-ಅಂಬೇಡ್ಕರ್ ಪ್ರಸ್ತುತತೆ” ಮಾತುಕತೆಯ ಸಂದರ್ಭದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ವಿಸ್ತೃತ ಅಕ್ಷರ ರೂಪ]
» -
[ಪ್ರಜಾವಾಣಿ ಪತ್ರಿಕೆಯ ವಿಶ್ಲೇಷಣೆ ವಿಭಾಗದಲ್ಲಿ 20.1.2024ರಂದು ಪ್ರಕಟವಾದ ದೇವನೂರ ಮಹಾದೇವ ಅವರ ಲೇಖನದ ವಿಸ್ತೃತ ರೂಪ ]
» -
[26.11.2023ರ ಆಂದೋಲನ ಹಾಗೂ ವಾರ್ತಾಭಾರತಿ ಪತ್ರಿಕೆಗಳಲ್ಲಿ ದುಡಿವ ಜನರ “ಮಹಾಧರಣಿ” ಕುರಿತ ದೇವನೂರ ಮಹಾದೇವ ಅವರ ಬರಹ…]
» -
[4.9.2023ರ ಪ್ರಜಾವಾಣಿಯಲ್ಲಿ ದೇವನೂರ ಮಹಾದೇವ ಅವರ ವಿಶ್ಲೇಷಣೆ-ಜನಸಂಖ್ಯೆಗೆ ಅನುಗುಣವಾಗಿ ಲೋಕಸಭಾ ಸದಸ್ಯ ಸ್ಥಾನಗಳನ್ನು ನಿರ್ಧರಿಸುವುದರ ಹಿಂದೆ…-]
» -
[ಲೇಖಕಿ ರೂಪ ಹಾಸನ ರಚಿತ “ಮಹಾಸಂಗ್ರಾಮಿ” ಎಸ್.ಆರ್.ಹಿರೇಮಠ ಅವರ ರಚನಾತ್ಮಕ ಪ್ರಯೋಗಗಳ ಬಾಳ್ಕಥನ ಕುರಿತು… ದೇವನೂರ ಮಹಾದೇವ ಅವರ ಕಿರು ಟಿಪ್ಪಣಿ…]
» -
[ಮೈಸೂರು ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರ, ಡಾ.ಬಿ.ಆರ್.ಅಂಬೇಡ್ಕರ್ ಪೀಠ ಮತ್ತು ಇಂಡಿಯನ್ ಪಾಲಿಟಿ ಫೋರಂ ಸಹಯೋಗದಲ್ಲಿ, ದಿನಾಂಕ 26.8.2023ರಂದು ಮೈಸೂರಿನಲ್ಲಿ ಏರ್ಪಡಿಸಿದ್ದ “ಕ್ಷೇತ್ರ ಪುನರ್ ವಿಂಗಡಣೆ: ಅಂತರ್ ರಾಜ್ಯ ಅಸಮತೆ ಮತ್ತು ಅದರ ಪರಿಣಾಮಗಳು” ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ದೇವನೂರ ಮಹಾದೇವ ಅವರು ಮಾಡಿದ ಭಾಷಣದ ಮೊದಲ ಭಾಗದ ಅಕ್ಷರ ರೂಪ.]
»