ಜೀವತಂತು
ಕನ್ನಡ ಸಾಹಿತ್ಯ ಚರಿತ್ರೆಯ ಜೀವತಂತುಗಳಾಗಿ ದಾಖಲಾದ ಮಹಾದೇವರ ನಾಲ್ಕು ಕೃತಿಗಳಾದ ದ್ಯಾವನೂರು ಮತ್ತು ಇತರ ಕಥೆಗಳು, ಒಡಲಾಳ, ಕುಸುಮಬಾಲೆ, ಎದೆಗೆ ಬಿದ್ದ ಅಕ್ಷರ ಮತ್ತಿತರ ಬಿಡಿ ಬರಹಗಳ ಭಂಡಾರ ಈ ಜೀವತಂತುವಿನ ಅಂತರಾಳ.
ಪುಸ್ತಕದ ಪೂರ್ಣಪಾಠಕ್ಕಾಗಿ ಮುಖಪುಟದ ಮೇಲೆ ಕ್ಲಿಕ್ಕಿಸಿ | ||||||
-
[ಕರ್ನಾಟಕ ರಾಜ್ಯ ರೈತ ಸಂಘ, ಹಸಿರುಸೇನೆ ಮತ್ತು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ, ಸ್ವರಾಜ್ ಇಂಡಿಯಾ, ಜನಾಂದೋಲನಗಳ ಮಹಾಮೈತ್ರಿ, ಜನಚೇತನ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ 5.9.2020ರಂದು ಮೈಸೂರಿನಲ್ಲಿ ನಡೆದ “ನಮ್ಮ ಭೂಮಿ ನಮ್ಮ ಹಕ್ಕು, ಅನ್ಯರಿಗೆ ಮಾರಾಟಕ್ಕಲ್ಲ” – ರಾಜ್ಯ ಮಟ್ಟದ ವಿಚಾರಸಂಕಿರಣವನ್ನು ಉದ್ಘಾಟಿಸಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಬರಹ ರೂಪ ನಮ್ಮ ಓದಿಗಾಗಿ]
ಮುಂದೆ ಓದಿ -
[ಹಿರಿಯ ನ್ಯಾಯವಾದಿಗಳಾದ ಪ್ರಶಾಂತ್ ಭೂಷಣ್ ಅವರ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಡಲು ಒತ್ತಾಯಿಸಿ ಪ್ರತಿಭಟನೆಯನ್ನು ಬೆಂಬಲಿಸಿ, ದೇವನೂರ ಮಹಾದೇವ ಅವರು 29.8.2020 ರಂದು ಬರೆದ ಲೇಖನ]
ಮುಂದೆ ನೋಡಿ -
[ಜುಲೈ 2020 ರ “ರೈತ ಚಳವಳಿ” ಪತ್ರಿಕೆಯಲ್ಲಿ ರಾಜ್ಯ ಸರ್ಕಾರ ಭೂಸುಧಾರಣಾ ಕಾಯ್ದೆಯ ಕೆಲವು ಸೆಕ್ಷನ್ ಗಳಿಗೆ ತಿದ್ದುಪಡಿ ತಂದಿರುವ ಕುರಿತು ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ಡಾ. ರವಿಕುಮಾರ್ ಬಾಗಿಯವರು ಪ್ರತಿಕ್ರಿಯಾಧಾರಿತ ವಿಶೇಷ ವರದಿಯನ್ನು ಮಾಡಿದ್ದಾರೆ. ಅದರಲ್ಲಿ ದೇವನೂರ ಮಹಾದೇವ ಅವರ ಅಭಿಪ್ರಾಯ ಈ ರೀತಿಯಾಗಿದೆ. ನಮ್ಮ ಓದಿಗಾಗಿ….]
ಮುಂದೆ ಓದಿ -
[ಆದಿವಾಸಿ, ಅಲೆಮಾರಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ಸಂಘಟನೆಗಳ ವೇದಿಕೆಯಿಂದ, ಎನ್ ಪಿ ಆರ್, ಎನ್ ಆರ್ ಸಿ ಮತ್ತು ಸಿಎಎ ಅನ್ನು ವಿರೋಧಿಸಿ ಹಾಗೂ ಸಂವಿಧಾನ ಉಳಿವಿಗಾಗಿ 26.1.2020 ರಂದು ಬೆಂಗಳೂರಿನಲ್ಲಿ ನಡೆದ ಸಮಾವೇಶದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ವಿಡಿಯೋ ಕೊಂಡಿ https://www.youtube.com/watch?v=4x4rdcKrgmU [ಕೃಪೆ-ವಾರ್ತಾಭಾರತಿ] ಹಾಗೂ ಅಂದು ಆಡಿದ ಮಾತುಗಳ ತಿದ್ದುಪಡಿಯಾದ ಬರಹ ರೂಪ ಇಲ್ಲಿದೆ.]
ಮುಂದೆ ನೋಡಿ -
[11.1.2020 ರಂದು ಮಡಿಕೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ವಿಸ್ತೃತ ಬರಹರೂಪ ನಮ್ಮ ಮರು ಓದಿಗಾಗಿ]
ಮುಂದೆ ನೋಡಿ -
[8.1.2020ರಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟವು ಬೆಂಗಳೂರಿನಲ್ಲಿ ಕೇಂದ್ರದ ಜನವಿರೋಧಿ ಪೌರತ್ವ ಕಾಯ್ದೆ[CAA, NRC, NPR] ಕುರಿತು ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವಿಚಾರಸಂಕಿರಣದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಬರಹ ರೂಪ ಇಲ್ಲಿದೆ. ಫೋಟೋ ಕೃಪೆ -ಪ್ರಜಾವಾಣಿ ಹಾಗೂ ಸಭೆಯಲ್ಲಿ ಅವರ ಮುನ್ನೋಟದ ಮಾತುಗಳ ಯೂಟ್ಯೂಬ್ ಕೊಂಡಿ ಇಲ್ಲಿದೆ.]
ಮುಂದೆ ನೋಡಿ -
[`ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)’ ಹಾಗೂ `ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‍ಆರ್‍ಸಿ)’ ವಿರೋಧಿಸಿ ಸಂವಿಧಾನ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಪ್ರಗತಿಪರ ಸಂಘಟನೆ ಗಳ ವತಿಯಿಂದ ಮೈಸೂರಿನ ಪುರಭವನದ ಆವರಣದಲ್ಲಿ 24.12.2019ರ ಮಂಗಳವಾರ ಬೃಹತ್ ಪ್ರತಿಭಟನಾ ಸಭೆ ನಡೆಸಿದ್ದು, ಅದನ್ನು ಉದ್ದೇಶಿಸಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ವಿಸ್ತ್ರತ ರೂಪ ನಮ್ಮ ಮರು ಓದಿಗಾಗಿ ಇಲ್ಲಿದೆ.]
ಮುಂದೆ ನೋಡಿ -
[ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೊಂದಣಿ ಪ್ರಕ್ರಿಯೆಯನ್ನು ವಿರೋಧಿಸಿ ಮೈಸೂರಿನಲ್ಲಿ 15.12.2019ರಂದು ಸ್ವರಾಜ್ ಇಂಡಿಯಾ ಹಾಗೂ ಸಮಾನಮನಸ್ಕ ಪ್ರಗತಿಪರ ಸಂಘಟನೆಗಳು ಸೇರಿ ನಡೆಸಿದ ಪತ್ರಿಕಾಗೋಷ್ಠಿ ಹಾಗೂ 19.12.2019ರಂದು ನಡೆಸಿದ ಸಭೆಯಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ವಿಸ್ತ್ರತ ಬರಹರೂಪ 21.12.2019ರ ವಾರ್ತಾಭಾರತಿ ಪತ್ರಿಕೆಯಲ್ಲಿ ಪ್ರಕಟವಾಗಿದ್ದು ನಮ್ಮ ಮರು ಓದಿಗಾಗಿ ಇಲ್ಲಿದೆ.]
ಮುಂದೆ ನೋಡಿ -
[ಖ್ಯಾತ ಪರಿಸರ ಮತ್ತು ವಿಜ್ಞಾನ ಬರಹಗಾರರಾದ ನಾಗೇಶ್ ಹೆಗಡೆಯವರು ಯುವ ಪರಿಸರ ಹೋರಾಟಗಾರ್ತಿ ಸ್ವೀಡನ್ನಿನ ಗ್ರೇತಾ ಥನ್ ಬರ್ಗ್ ಳ ಕುರಿತು ಬರೆದಿರುವ “ಮೂಕ ಪ್ರಥ್ವಿಗೆ ಮಾತು ಕೊಟ್ಟ ಕಿಶೋರಿ: ಗ್ರೇತಾ ಥನ್ ಬರ್ಗ್” ಎಂಬ ಪುಸ್ತಕಕ್ಕೆ ದೇವನೂರ ಮಹಾದೇವ ಅವರು ಬರೆದ ಮೊದಲ ಮಾತು. ಇದು 1.12.2019ರ ಪ್ರಜಾವಾಣಿ ಸಾಪ್ತಾಹಿಕ ಪುರವಣಿಯಲ್ಲೂ ಪ್ರಕಟವಾಗಿದೆ. ]
ಮುಂದೆ ನೋಡಿ -
[ಅನರ್ಹ ಶಾಸಕರ ವಿರುದ್ಧ ಮೈಸೂರಿನಲ್ಲಿ 27.11.2019ರಂದು ಸ್ವರಾಜ್ ಇಂಡಿಯಾ ಪಕ್ಷದಿಂದ ನಡೆದ ಸುದ್ದಿಗೋಷ್ಠಿಯಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಒಟ್ಟಾರೆ ಬರಹ ರೂಪ ಇಲ್ಲಿದೆ.]
ಮುಂದೆ ನೋಡಿ