ಜೀವತಂತು
ಕನ್ನಡ ಸಾಹಿತ್ಯ ಚರಿತ್ರೆಯ ಜೀವತಂತುಗಳಾಗಿ ದಾಖಲಾದ ಮಹಾದೇವರ ನಾಲ್ಕು ಕೃತಿಗಳಾದ ದ್ಯಾವನೂರು ಮತ್ತು ಇತರ ಕಥೆಗಳು, ಒಡಲಾಳ, ಕುಸುಮಬಾಲೆ, ಎದೆಗೆ ಬಿದ್ದ ಅಕ್ಷರ ಮತ್ತಿತರ ಬಿಡಿ ಬರಹಗಳ ಭಂಡಾರ ಈ ಜೀವತಂತುವಿನ ಅಂತರಾಳ.
ಪುಸ್ತಕದ ಪೂರ್ಣಪಾಠಕ್ಕಾಗಿ ಮುಖಪುಟದ ಮೇಲೆ ಕ್ಲಿಕ್ಕಿಸಿ | ||||||
-
[ಪ್ರಸ್ತುತ ಕೇಂದ್ರ ಸರ್ಕಾರವು ದಲಿತ ಪದವನ್ನು ನಿಷೇಧಿಸಲು ಕ್ರಮ ಕೈಗೊಳ್ಳುತ್ತಿರುವುದರಿಂದ, ಅದನ್ನು ವಿರೋಧಿಸಿ 14.9.2018ರ ದೇವನೂರ ಮಹಾದೇವ ಅವರ ನುಡಿಗಳು ಇಲ್ಲಿವೆ … ]
ಮುಂದೆ ನೋಡಿ -
2.5.2018ರಂದು ಪಾಂಡವಪುರದಲ್ಲಿ ನಡೆದ ಸ್ವರಾಜ್ ಇಂಡಿಯಾ ಪಕ್ಷದ ‘ಪರ್ಯಾಯ ರಾಜಕಾರಣವನ್ನು ಬೆಂಬಲಿಸಲು ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಬರಹ ರೂಪ.
ಮುಂದೆ ನೋಡಿ -
3.5.2018ರಂದು ಬೆಂಗಳೂರಿನಲ್ಲಿ ನಡೆದ ಸ್ವರಾಜ್ ಇಂಡಿಯಾ ಕರ್ನಾಟಕ ಪ್ರಣಾಳಿಕೆ ಬಿಡುಗಡೆ ಸಂದರ್ಭದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಬರಹ ರೂಪ.
ಮುಂದೆ ನೋಡಿ -
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣಯ್ಯ ಅವರು 20.4.2018ರಂದು ಚುನಾವಣೆಗೆ ನಾಮಪತ್ರ ಸಲ್ಲಿಸಿದ ನಂತರ ಪಾಂಡವಪುರದಲ್ಲಿ ನಡೆದ ಬಹಿರಂಗ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಂಡು ಸಾಹಿತಿ, ಸ್ವರಾಜ್ ಅಭಿಯಾನದ ರಾಷ್ಟ್ರೀಯ ನಾಯಕರಾದ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಬರಹರೂಪ.
ಮುಂದೆ ನೋಡಿ -
7.4.2018ರಂದು ಮಂಡ್ಯದಲ್ಲಿ ನಡೆದ ಕೆ.ಎಸ್.ಪುಟ್ಟಣ್ಣಯ್ಯ ನುಡಿ ನಮನ ಕಾರ್ಯಕ್ರಮದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಬರಹ ರೂಪ.
ಮುಂದೆ ನೋಡಿ -
[ಪಾಂಡವಪುರದಲ್ಲಿ 2018ಮಾರ್ಚ್ 8ರಂದು ‘ಜನ ಸಮುದಾಯದ ದನಿ ಪುಟ್ಟಣ್ಣಯ್ಯ ಅವರಿಗೆ ಹಸಿರು ನಮನ’ ಎಂಬ ಕಾರ್ಯಕ್ರಮ ಆಯೋಜಿಸಲಾಗಿದ್ದು ಆ ಕಾರ್ಯಕ್ರಮದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಬರಹ ರೂಪ]
ಮುಂದೆ ನೋಡಿ -
27.2.2018ರಂದು ಬೆಂಗಳೂರಿನಲ್ಲಿ ನಡೆದ ಶ್ರೀ ಎ.ಕೆ. ಸುಬ್ಬಯ್ಯರವರ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ದೇವನೂರ ಮಹಾದೇವ ಅವರ ಮಾತುಗಳ ಅಕ್ಷರ ರೂಪ.
ಮುಂದೆ ನೋಡಿ -
ಮೂಡುಬಿದಿರೆಯ ಶಿವರಾಮ ಕಾರಂತ ಪ್ರತಿಷ್ಠಾನವು ಕೊಡಮಾಡುವ ಶಿವರಾಮ ಕಾರಂತ ಪ್ರಶಸ್ತಿಯನ್ನು 3.2.2018ರಂದು ಪಡೆದ ದೇವನೂರ ಮಹಾದೇವ ಅವರು ಆ ಸಂದರ್ಭದಲ್ಲಿ ಆಡಿದ ಮಾತುಗಳ ಬರಹ ರೂಪ.
ಮುಂದೆ ನೋಡಿ -
23.11.2017ರಂದು ಮೈಸೂರಿನ ‘ಆಂದೋಲನ’ ಪತ್ರಿಕೆಯ ಸಂಪಾದಕರೂ ದೇವನೂರ ಮಹಾದೇವ ಅವರ ಆಪ್ತರೂ ಆದ ರಾಜಶೇಖರ ಕೋಟಿಯವರು ಇಹಲೋಕ ತ್ಯಜಿಸಿದರು. ಅವರ ಕುರಿತು ಮಹಾದೇವ ಅವರು ಆಡಿದ ಮಾತುಗಳ ಬರಹ ರೂಪ 24.11.2017 ರಂದು ‘ಆಂದೋಲನ’ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಆ ಬರಹವನ್ನು ನಮ್ಮಬನವಾಸಿಯಲ್ಲಿ ಮರು ಪ್ರಕಟಿಸುವ ಮೂಲಕ ಬನವಾಸಿಯ ಹಿತೈಷಿಗಳಾದ ರಾಜಶೇಖರ ಕೋಟಿಯವರಿಗೆ ಅಂತಿಮ ನಮನವನ್ನು ಸಲ್ಲಿಸುತ್ತಿದ್ದೇವೆ.
-ಬನವಾಸಿಗರು
ಮುಂದೆ ನೋಡಿ -
ಸರ್ವೋದಯ ಕರ್ನಾಟಕ ಪಕ್ಷವು ಸ್ವರಾಜ್ ಇಂಡಿಯಾ ಜೊತೆ ವಿಲೀನವಾದ 25.3.2017ರಂದು ದೇವನೂರ ಮಹಾದೇವ ಅವರು ಆಡಿದ ಆಶಯ ನುಡಿ.
ಮುಂದೆ ನೋಡಿ