ಜೊತೆಜೊತೆಗೆ
ಮಹಾದೇವರ ಬದುಕು, ಬರಹ, ಹೋರಾಟ, ಜೀವನಪ್ರೀತಿಯ ಕುರಿತು ನಿಕಟವರ್ತಿಗಳ ಅನಿಸಿಕೆಗಳ ವೇದಿಕೆ ಈ ಜೊತೆಜೊತೆಗೆ.
-
[ಮೈಸೂರಿನ ಯುವರಾಜ ಕಾಲೇಜು, ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ, ಅಮೋಘ ಹೆಚ್.ಎಸ್.(ಸುರತ್ನ)
ದೇವನೂರ ಮಹಾದೇವ ಅವರ ಈ ವ್ಯಂಗ್ಯ ಚಿತ್ರವನ್ನು ಬರೆದು, ನಮ್ಮ ಬನವಾಸಿಗೆ ಕಳಿಸಿದ್ದಾರೆ. ಅವರಿಗೆ ನಮ್ಮ ವಂದನೆಗಳು.]
ಮುಂದೆ ನೋಡಿ -
-
[ಖ್ಯಾತ ವ್ಯಂಗ್ಯ ಚಿತ್ರಕಾರರಾದ ಪಿ.ಮಹಮ್ಮದ್ ಅವರು 21.1.2021ರಂದು ರಚಿಸಿದ ದೇವನೂರ ಮಹಾದೇವ ಅವರ ಚಿತ್ರವನ್ನು ನಮ್ಮ ಬನವಾಸಿಗೆ ನೀಡಿದ ಕೊಡುಗೆಯಾಗಿ ಬಳಸಿಕೊಳ್ಳುತ್ತಿದ್ದೇವೆ. ಅವರಿಗೆ ತಂಡದ ವಂದನೆಗಳು]
ಮುಂದೆ ನೋಡಿ -
[ಖ್ಯಾತ ಚಿತ್ರಕಲಾವಿದರಾದ ಕರಿಯಪ್ಪ ಹಂಚಿನಮನಿ ಅವರು ಈ ಹಿಂದೆ ರಚಿಸಿರುವ ಮಹಾದೇವರ ಪೋರ್ಟ್ರೈಟ್ ಅನ್ನು ನಮ್ಮ ಬನವಾಸಿಯ ದಾಖಲೀಕರಣಕ್ಕಾಗಿ ಕೊಡುಗೆಯಾಗಿ ನೀಡಿದ್ದಾರೆ. ಅವರಿಗೆ ನಮ್ಮ ಹೃದಯಪೂರ್ವಕ ವಂದನೆಗಳು. ಅವರ ಹೆಚ್ಚಿನ ಕಲಾಕೃತಿಗಳ ವೀಕ್ಷಣೆಗೆ http://www.kariyappaart.in/ ಭೇಟಿ ನೀಡಬಹುದು.]
ಮುಂದೆ ನೋಡಿ -
ಖ್ಯಾತ ವ್ಯಂಗ್ಯಚಿತ್ರಕಾರರಾದ ಪಿ.ಮಹಮ್ಮದ್ ಅವರು 8-10 ವರ್ಷಗಳ ಹಿಂದೆ ರಚಿಸಿದ ದೇವನೂರ ಮಹಾದೇವ ಅವರ ಈ ಚಿತ್ರವನ್ನು “ನಮ್ಮ ಬನವಾಸಿ” ಅಂತರ್ಜಾಲ ತಾಣದಲ್ಲಿ ದಾಖಲಿಸಲು ಕೊಡುಗೆಯಾಗಿ ನೀಡಿದ್ದಾರೆ. ಅವರಿಗೆ ನಮ್ಮ ಬನವಾಸಿ ತಂಡದಿಂದ ಹೃದಯಪೂರ್ವಕ ವಂದನೆಗಳು.
ಮುಂದೆ ನೋಡಿ -
[Here is a link to an article written by Valerian Rodrigues in the Deccan Herald on 9.12.2020 about the Karnataka Dalit movement. ಕರ್ನಾಟಕ ದಲಿತ ಚಳವಳಿ ಕುರಿತು 9.12.2020 ರಂದು ಡೆಕ್ಕನ್ ಹೆರಾಲ್ಡ್ ಪತ್ರಿಕೆಯಲ್ಲಿ ವಲೇರಿಯನ್ ರೊಡಿಗ್ರಸ್ ಅವರು ಬರೆದ ಬರಹದ ಕೊಂಡಿ ಇಲ್ಲಿದೆ.]
ಮುಂದೆ ನೋಡಿ -
ಅಂತರ್ಜಾಲದಲ್ಲಿ ಅಂಬೇಡ್ಕರ್ ಹುಡುಕಾಟ ಮಾಡುವವರಿಗೆ ಕನ್ನಡದಲ್ಲಿ ಅವರ ಆಯ್ದ ಬರಹ-ಭಾಷಣಗಳ ಆಡಿಯೋ-ವೀಡಿಯೋ ರೂಪ ಸಿಗಬೇಕಿದೆ. ಹಾಗಾಗಿ ಅಂಬೇಡ್ಕರ್ ಚಿಂತನೆಯಲ್ಲಿ ನಂಬುಗೆ ಇಟ್ಟವರಿಂದ ಅಂಬೇಡ್ಕರ್ ಬರಹ-ಭಾಷಣದ ಆಯ್ದ ಭಾಗಗಳನ್ನು ಓದಿಸಿ ಯೂಟ್ಯೂಬ್ ಗೆ ಹಾಕುವ ಕೆಲಸವನ್ನು ಡಾ.ಅರುಣ್ ಜೋಳದಕೂಡ್ಲಗಿಯವರು ಮಾಡುತ್ತಿದ್ದಾರೆ. ಅಂಬೇಡ್ಕರ್ ಚಿಂತನೆಯನ್ನು ಸಾಧ್ಯವಾದಷ್ಟು ಸಾಮಾನ್ಯ ಜನರಿಗೆ ವಿಸ್ತರಿಸುವ ಕನಸು ಈ ಸರಣಿಯ ಹಿಂದಿದೆ. ಬಾಬಾಸಾಹೇಬರ ಚಿಂತನೆಯಲ್ಲಿ ನಂಬಿಕೆ ಇಟ್ಟವರ ಸಹಭಾಗಿತ್ವದಿಂದ ಈ ಕನಸು ನನಸಾಗಿಸುವ ಪ್ರಯತ್ನ ಅವರದು. ಅಂತೆಯೇ ಬಾಬಾಸಾಹೇಬರ ಚಿಂತನೆಯ ಆಡಿಯೋ ರೂಪದ ಆರ್ಕೈವ್ ರೂಪಿಸುವ ಉದ್ದೇಶ ಕೂಡ ಇವರಿಗಿದೆ. ಈ ಅಂಬೇಡ್ಕರ್ ಓದು ಸರಣಿಯ 100ನೆಯ ಕಂತನ್ನು ದೇವನೂರ ಮಹಾದೇವ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರು ಪರಿನಿರ್ವಾಣ ಹೊಂದಿದ 6.12.2020ರಂದು ಪ್ರಸ್ತುತಪಡಿಸಿದ್ದು ಅದನ್ನು ಯೂಟ್ಯೂಬ್ ಗೆ ಹಾಕಲಾಗಿದೆ. ಅವರ ಮಾತುಗಳ ಕೊಂಡಿ ಮತ್ತು ಬರಹ ಹಾಗೂ ಈ ಸರಣಿಯ ಕುರಿತು ಪ್ರಜಾವಾಣಿಯಲ್ಲಿ ಪ್ರಕಟವಾದ ವರದಿಯ ತುಣುಕು ನಮಗಾಗಿ ಇಲ್ಲಿದೆ.
ಮುಂದೆ ನೋಡಿ -
ಶಿವಮೊಗ್ಗದ ‘TV BHARATH SHIVAMOGGA’ ಚಾನೆಲ್ ವತಿಯಿಂದ 2020 ನವೆಂಬರ್ ತಿಂಗಳು ಪೂರ್ತಿ ನಡೆದ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಚರ್ಚೆ ‘ಸಿರಿಗಂಧ’ದಲ್ಲಿ ದೇವನೂರ ಮಹಾದೇವ ಅವರ ಬದುಕು-ಬರಹ ಕುರಿತು ಖ್ಯಾತ ವಿಮರ್ಶಕರಾದ ಪ್ರೊ.ರಾಜೇಂದ್ರ ಚೆನ್ನಿಯವರೊಂದಿಗೆ ಚಾನೆಲ್ ನಡೆಸಿದ ಚರ್ಚೆಯ ಯೂಟ್ಯೂಬ್ ಕೊಂಡಿ ಇಲ್ಲಿದೆ….
ಮುಂದೆ ನೋಡಿ -
[ 27.12.2012ರಂದು ಖ್ಯಾತ ಚಿತ್ರ ಕಲಾವಿದ ಕೆ.ಟಿ.ಶಿವಪ್ರಸಾದ್ ಅವರ ಸಂದರ್ಶನವನ್ನು ನಾಗರಾಜ್ ಹೆತ್ತೂರು ಅವರು ಅವಧಿ ಅಂತರ್ಜಾಲ ಪತ್ರಿಕೆಗೆ ಮಾಡಿದ್ದು, ನಮ್ಮ ಮರು ಓದಿಗಾಗಿ ಇಲ್ಲಿದೆ.]
ಮುಂದೆ ನೋಡಿ -
2020 ರ ಸುಧಾ ಯುಗಾದಿ ವಿಶೇಷಾಂಕದಲ್ಲಿ ಮಹಾದೇವ ಅವರ ಕುರಿತು ಜಯಂತ ಕಾಯ್ಕಿಣಿ ಅವರು ಬರೆದ ಕವಿತೆ ಪ್ರಕಟವಾಗಿದ್ದು…. ನಮ್ಮ ಓದಿಗಾಗಿ ಇಲ್ಲಿದೆ.
ಮುಂದೆ ನೋಡಿ