ಭಾವಪರದೆ
ಮಹಾದೇವರು ವಿವಿಧ ಸಂದರ್ಭದಲ್ಲಿ ಆಡಿದ ಮಾತಿನ ಧ್ವನಿಮುದ್ರಿಕೆ, ಚಿತ್ರಮುದ್ರಿಕೆ, ಸ್ಥಿರಚಿತ್ರಗಳ ಸಮ್ಮಿಲನ ಈ ಭಾವಪರದೆಯ ಮೂರು ವಿಭಾಗದಲ್ಲಿ ಪ್ರತ್ಯೇಕವಾಗಿ ಜೋಡಣೆಯಾಗಿವೆ.
-
[ದೇವನೂರ ಮಹಾದೇವ ಅವರ “ಎದೆಗೆ ಬಿದ್ದ ಅಕ್ಷರ” ಕೃತಿ 14.12.2012 ರಂದು ಪ್ರಕಟವಾಗಿ, ಈ 9 ವರ್ಷಗಳಲ್ಲಿ 24 ಮುದ್ರಣಗಳನ್ನು ಕಂಡಿದೆ. ಹತ್ತನೆಯ ವರ್ಷದ ಕೊಡುಗೆಯಾಗಿ ನಮ್ಮ ಬನವಾಸಿ ಅಂತರ್ಜಾಲ ತಾಣಕ್ಕಾಗಿ “ಎದೆಗೆ ಬಿದ್ದ ಅಕ್ಷರ” ಓದು ಸರಣಿ ಪ್ರಾರಂಭಿಸಲಾಗಿದ್ದು, ಸಂಕಲನದಿಂದ ಆಯ್ದ “ನಡೆದು ಬರುವ ಅರಿವು” ಬರಹದ ವಾಚನ ಧನಲಕ್ಷ್ಮಿ ದೇವರಾಜ್ ಅವರಿಂದ.]
ಮುಂದೆ ನೋಡಿ -
[Here is the YouTube link of the opinion shared by Devanur Mahadeva with T V 9 Kannada channel on 12.2.2022 about the ongoing hijab,saffron conflict controversy in the state and the written version of that opinion published by Nanu Gauri.com and its published English translation.] [ಸಾಹಿತಿ ದೇವನೂರು ಮಹಾದೇವ ಅವರು ರಾಜ್ಯದಲ್ಲಿ ನಡೆಯುತ್ತಿದ್ದ ಹಿಜಾಬ್, ಕೇಸರಿ ಸಂಘರ್ಷದ ವಿವಾದದ ಬಗ್ಗೆ 12.2.2022ರಂದು T V 9 ಕನ್ನಡ ಚಾನೆಲ್ ನೊಂದಿಗೆ ಹಂಚಿಕೊಂಡಅಭಿಪ್ರಾಯದ ಯೌಟ್ಯೂಬ್ ಕೊಂಡಿ ಹಾಗೂ ಆ ಅಭಿಪ್ರಾಯವು ನಾನು ಗೌರಿ.ಕಾಂ ನಲ್ಲಿ ಪ್ರಕಟವಾದ ಬರಹ ರೂಪ ಮತ್ತು ಅದರ ಪ್ರಕಟಿತ ಇಂಗ್ಲಿಷ್ ಅನುವಾದ ಇಲ್ಲಿದೆ.]
ಮುಂದೆ ನೋಡಿ -
[ದೇವನೂರ ಮಹಾದೇವ ಅವರ “ಎದೆಗೆ ಬಿದ್ದ ಅಕ್ಷರ” ಕೃತಿ 14.12.2012 ರಂದು ಪ್ರಕಟವಾಗಿ, ಈ 9 ವರ್ಷಗಳಲ್ಲಿ 24 ಮುದ್ರಣಗಳನ್ನು ಕಂಡಿದೆ. ಹತ್ತನೆಯ ವರ್ಷದ ಕೊಡುಗೆಯಾಗಿ ನಮ್ಮ ಬನವಾಸಿ ಅಂತರ್ಜಾಲ ತಾಣಕ್ಕಾಗಿ “ಎದೆಗೆ ಬಿದ್ದ ಅಕ್ಷರ” ಓದು ಸರಣಿ ಪ್ರಾರಂಭಿಸಲಾಗಿದ್ದು, ಸಂಕಲನದಿಂದ ಆಯ್ದ “ನಾನು ಗಾಂಧಿ ಚಿತ್ರ ನೋಡಿದೆ ಅಥವಾ ಆಕಾಶಕ್ಕೆ ಎರಡು ಗೇಣು ಕಮ್ಮಿ” ಬರಹದ ವಾಚನ ಗೌತಮ್ ದೇವನೂರ್ ಅವರಿಂದ.]
ಮುಂದೆ ನೋಡಿ -
[ದೇವನೂರ ಮಹಾದೇವ ಅವರ “ಎದೆಗೆ ಬಿದ್ದ ಅಕ್ಷರ” ಕೃತಿ 14.12.2012 ರಂದು ಪ್ರಕಟವಾಗಿ, ಈ 9 ವರ್ಷಗಳಲ್ಲಿ 24 ಮುದ್ರಣಗಳನ್ನು ಕಂಡಿದೆ. ಹತ್ತನೆಯ ವರ್ಷದ ಕೊಡುಗೆಯಾಗಿ ನಮ್ಮ ಬನವಾಸಿ ಅಂತರ್ಜಾಲ ತಾಣಕ್ಕಾಗಿ “ಎದೆಗೆ ಬಿದ್ದ ಅಕ್ಷರ” ಓದು ಸರಣಿ ಪ್ರಾರಂಭಿಸಲಾಗಿದ್ದು, ಸಂಕಲನದಿಂದ ಆಯ್ದ “ದನಿ ಇಲ್ಲದೇ ಮಲಗಿರುವವರ ದನಿಯಾಗಿಯೂ” ಬರಹದ ವಾಚನ ಅಹಮದ್ ಹಗರೆ ಅವರಿಂದ.]
ಮುಂದೆ ನೋಡಿ -
(ದೇವನೂರ ಮಹಾದೇವ ಅವರ “ಎದೆಗೆ ಬಿದ್ದ ಅಕ್ಷರ” ಕೃತಿ 14.12.2012 ರಂದು ಪ್ರಕಟವಾಗಿ, ಈ 9 ವರ್ಷಗಳಲ್ಲಿ 24 ಮುದ್ರಣಗಳನ್ನು ಕಂಡಿದೆ. ಹತ್ತನೆಯ ವರ್ಷದ ಕೊಡುಗೆಯಾಗಿ ನಮ್ಮ ಬನವಾಸಿ ಅಂತರ್ಜಾಲ ತಾಣಕ್ಕಾಗಿ “ಎದೆಗೆ ಬಿದ್ದ ಅಕ್ಷರ” ಓದು ಸರಣಿ ಪ್ರಾರಂಭಿಸಲಾಗಿದ್ದು, ಸಂಕಲನದಿಂದ ಆಯ್ದ “ಇಂಗ್ಲಿಷ್ ನೊಡನೆ ಗುದ್ದಾಟದಲಿ” ಬರಹದ ವಾಚನ ಸಂತೋಷ ಗುಡ್ಡಿಯಂಗಡಿ ಅವರಿಂದ.)
ಮುಂದೆ ನೋಡಿ -
(ದೇವನೂರ ಮಹಾದೇವ ಅವರ “ಎದೆಗೆ ಬಿದ್ದ ಅಕ್ಷರ” ಕೃತಿ 14.12.2012 ರಂದು ಪ್ರಕಟವಾಗಿ, ಈ 9 ವರ್ಷಗಳಲ್ಲಿ 24 ಮುದ್ರಣಗಳನ್ನು ಕಂಡಿದೆ. ಹತ್ತನೆಯ ವರ್ಷದ ಕೊಡುಗೆಯಾಗಿ ನಮ್ಮ ಬನವಾಸಿ ಅಂತರ್ಜಾಲ ತಾಣಕ್ಕಾಗಿ “ಎದೆಗೆ ಬಿದ್ದ ಅಕ್ಷರ” ಓದು ಸರಣಿ ಪ್ರಾರಂಭಿಸಲಾಗಿದ್ದು, ಸಂಕಲನದಿಂದ ಆಯ್ದ “ಗಂಡಭೇರುಂಡ ಪಕ್ಷಿ ಕಥೆ” ಬರಹದ ವಾಚನ ಗಿರಿಜಾ ದಿನಕರ್ ಅವರಿಂದ)
ಮುಂದೆ ನೋಡಿ -
[ದೇವನೂರ ಮಹಾದೇವ ಅವರ “ಎದೆಗೆ ಬಿದ್ದ ಅಕ್ಷರ” ಕೃತಿ 14.12.2012 ರಂದು ಪ್ರಕಟವಾಗಿ, ಈ 9 ವರ್ಷಗಳಲ್ಲಿ 24 ಮುದ್ರಣಗಳನ್ನು ಕಂಡಿದೆ. ಹತ್ತನೆಯ ವರ್ಷದ ಕೊಡುಗೆಯಾಗಿ ನಮ್ಮ ಬನವಾಸಿ ಅಂತರ್ಜಾಲ ತಾಣಕ್ಕಾಗಿ “ಎದೆಗೆ ಬಿದ್ದ ಅಕ್ಷರ” ಓದು ಸರಣಿ ಪ್ರಾರಂಭಿಸಲಾಗಿದ್ದು, ಸಂಕಲನದಿಂದ ಆಯ್ದ “ಹೆಣ್ಣು ಜಾತಿ ಮತ್ತು ದಲಿತ ಜಾತಿ” ಬರಹದ ವಾಚನ ಜೀವಿತಾ ದೇವನೂರು ಅವರಿಂದ.]
ಮುಂದೆ ನೋಡಿ -
[ಬಾಪೂ ಕುರಿತ ತಮ್ಮ “ಬಹುಮಾಧ್ಯಮ ರಂಗಪ್ರಸ್ತುತಿ”ಗಾಗಿ ಖ್ಯಾತ ಪತ್ರಕರ್ತರಾದ ಎನ್.ಎಸ್. ಶಂಕರ್ ಅವರು ದೇವನೂರ ಮಹಾದೇವ ಅವರನ್ನು ಮಾತನಾಡಿಸಿದ ಒಂದು ತುಣುಕು… ವಿಡಿಯೋ ಕೃಪೆ- ಎನ್.ಎಸ್. ಶಂಕರ್]
ಮುಂದೆ ನೋಡಿ -
[ದೇವನೂರ ಮಹಾದೇವ ಅವರ “ಎದೆಗೆ ಬಿದ್ದ ಅಕ್ಷರ” ಕೃತಿ 14.12.2012 ರಂದು ಪ್ರಕಟವಾಗಿ, ಈ 9 ವರ್ಷಗಳಲ್ಲಿ 24 ಮುದ್ರಣಗಳನ್ನು ಕಂಡಿದೆ. ಹತ್ತನೆಯ ವರ್ಷದ ಕೊಡುಗೆಯಾಗಿ ನಮ್ಮ ಬನವಾಸಿ ಅಂತರ್ಜಾಲ ತಾಣಕ್ಕಾಗಿ “ಎದೆಗೆ ಬಿದ್ದ ಅಕ್ಷರ” ಓದು ಸರಣಿ ಪ್ರಾರಂಭಿಸಲಾಗಿದ್ದು, ಸಂಕಲನದಿಂದ ಆಯ್ದ “ಒಂದು ಪತ್ರಿಕಾಗೋಷ್ಠಿ” ಬರಹದ ವಾಚನ ಅಭಿಲಾಷ್ ದೇವನೂರ್ ಅವರಿಂದ.]
ಮುಂದೆ ನೋಡಿ -
[ದೇವನೂರ ಮಹಾದೇವ ಅವರ “ಎದೆಗೆ ಬಿದ್ದ ಅಕ್ಷರ” ಕೃತಿ 14.12.2012 ರಂದು ಪ್ರಕಟವಾಗಿ, ಈ 9 ವರ್ಷಗಳಲ್ಲಿ 24 ಮುದ್ರಣಗಳನ್ನು ಕಂಡಿದೆ. ಹತ್ತನೆಯ ವರ್ಷದ ಕೊಡುಗೆಯಾಗಿ “ಎದೆಗೆ ಬಿದ್ದ ಅಕ್ಷರ” ಓದು ಸರಣಿ ಪ್ರಾರಂಭಿಸಲಾಗಿದ್ದು, ಸಂಕಲನದಿಂದ ಆಯ್ದ ‘ಮೂರ್ಛಾವಸ್ಥೆಯಲ್ಲಿ ಕಾರುಣ್ಯ’ ಬರಹದ ವಾಚನ ಡಾ.ಕೆ.ಜಿ.ಮಹೇಶ್ವರಪ್ಪ ಅವರಿಂದ]
ಮುಂದೆ ನೋಡಿ