ಹೆಚ್.ಡಿ.ಕೋಟೆ ತಾಲ್ಲೂಕಿನ ಹೊಮ್ಮರಗಳ್ಳಿ ಗ್ರಾಮದಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ನಡೆದ ಹೋರಾಟದ ಸಂದರ್ಭದಲ್ಲಿ…
1985 ರಲ್ಲಿ ಹೆಚ್.ಡಿ.ಕೋಟೆ ತಾಲ್ಲೂಕಿನ ಹೊಮ್ಮರಗಳ್ಳಿ ಗ್ರಾಮದಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ನಡೆದ ಹೋರಾಟದ ಸಂದರ್ಭದಲ್ಲಿ ಚಳವಳಿ ನೇತೃತ್ವ ವಹಿಸಿದ್ದ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾಗಿದ್ದ ದೇವನೂರ ಮಹಾದೇವರವರ ಜೊತೆಯಲ್ಲಿ ಬೆಟ್ಟಯ್ಯಕೋಟೆ, ಹರಿಹರ ಆನಂದಸ್ವಾಮಿ, ಕೋಟಗಾನಹಳ್ಳಿ ರಾಮಯ್ಯನವರು, ಮುಳ್ಳೂರು ನಾಗರಾಜು, ಸಕಲೇಶಪುರ ಕೇಶವ ಪ್ರಸಾದ್ ಮತ್ತು ದಲಿತ ಸಂಘರ್ಷ ಸಮಿತಿಯ ಹಲವು ಹಿರಿಯ ಮುಖಂಡರು ಭಾಗವಹಿಸಿದ್ದರು.
(ಫೋಟೋವನ್ನು ಹುಡುಕಿ ನೀಡಿದ ಸಹೃದಯರಿಗೆ ಧನ್ಯವಾದಗಳು.)