ಮನ್ ಕಿ ಬಾತ್ ಬಿಟ್ಟು, ದಯವಿಟ್ಟು ಆಲಿಸಿ – ದೇವನೂರ ಮಹಾದೇವ
‘ಆರ್ ಸಿ ಇ ಪಿ’ [ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರ] ಅಂತರಾಷ್ಟ್ರೀಯ ಮಟ್ಟದಲ್ಲಿ, ನವೆಂಬರ್ 2019ರಲ್ಲಿ ಒಪ್ಪಂದಕ್ಕೆ ಕೇಂದ್ರ ಸರಕಾರ ತಯಾರಾಗಿದ್ದು, ಇದನ್ನು ವಿರೋಧಿಸಿ ದೇಶಾದ್ಯಂತ 24.10.2019ರಂದು ಪ್ರತಿಭಟನೆಗಳು ನಡೆದವು. ರೈತಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ಮೈಸೂರಿನಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ದೇವನೂರ ಮಹಾದೇವ ಅವರು ಆಡಿದ ಮಾತುಗಳ ವಿಡಿಯೋ ರೂಪ ಇಲ್ಲಿದೆ. ಫೋಟೋ ಕೃಪೆ-ಪ್ರಜಾವಾಣಿ