“ಮಾರಿಕೊಂಡವರು”-“readout”
ಮೈಸೂರಿನ ಮಿತ್ರರ ಬಳಗ “readout” ಎಂಬ ಕಥಾ ಸರಣಿಯ ಮೂಲಕ ವಿವಿಧ ಕಥೆಗಾರರ ಕಥೆಗಳನ್ನು ಆಸಕ್ತರಿಂದ ಓದಿಸಿ YouTube ಗೆ ಸೇರಿಸುತ್ತಿದ್ದು, ಆ ಸರಣಿಯಲ್ಲಿ ದೇವನೂರ ಮಹಾದೇವ ಅವರ “ಮಾರಿಕೊಂಡವರು” ಕಥೆಯನ್ನು ವಿ.ಎನ್.ಮಲ್ಲಿಕಾರ್ಜುನಸ್ವಾಮಿಯವರು ಪ್ರಸ್ತುತ ಪಡಿಸಿದ್ದಾರೆ. ನಮ್ಮ ಕೇಳುವಿಕೆಗಾಗಿ ಕೊಂಡಿ ಇಲ್ಲಿದೆ…
https://youtu.be/y4sLX0Bzg2E